ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

ಅಜೆಕಾರು: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16ರಂದು ವರದಿಯಾಗಿದೆ.

ಮರ್ಣೆ ನಿವಾಸಿ ದೇವರಾಯ ಹೆಗ್ಡೆ (80) ಆತ್ಮಹತ್ಯೆ ಮಾಡಿಕೊಂಡವರು.


ದೇವರಾಯ ಹೆಗ್ಡೆಯವರು ಹೆಂಡತಿ ತೀರಿಹೋದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಬಗ್ಗೆ ಚಿಕೆತ್ಸೆ ಪಡೆಯುತ್ತಿದ್ದರು. ಇವರು ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಹೊಂಗನಸು” ವಿಶೇಷ ಕಾರ್ಯಕ್ರಮ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಚಾಲಕ ಪರಾರಿ

Madhyama Bimba

ಎಳ್ಳಾರೆ ಮಾವಿನಕಟ್ಟೆ : ಹಲವಾರು ದಿನಗಳಿಂದ ನೀರಿಗಾಗಿ ಪರದಾಟ. !- ಮನೆಮನೆಗೆ ನೀರು ಸರಬರಾಜು ಮಾಡಿದ ಸಮಾಜಸೇವಕ ಗೋಪಿನಾಥ ಭಟ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More