ಕಾರ್ಕಳ

ಕಾರ್ಕಳ: ಮಹಿಳೆ ಮೃತ್ಯು

ಕಾರ್ಕಳ: ಮಹಿಳೆಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ. 19ರಂದು ವರದಿಯಾಗಿದೆ.


ಕಾರ್ಕಳ ಕಸಬಾ ಗ್ರಾಮದ ಚೋಲ್ಪಾಡಿ ನಿವಾಸಿ ಶ್ರೀಮತಿ ಜೀನತ್ (51) ಮೃತಪಟ್ಟವರು.

ಜೀನತ್‌ರವರು ಮನೆಯಲ್ಲಿರುವಾಗ ಅಸೌಖ್ಯ ಉಂಟಾಗಿ ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ

Madhyama Bimba

“ಉದ್ಯೋಗ ಖಾತ್ರಿ” ಯೋಜನೆಗೆ ಕೇಂದ್ರ ಸರ್ಕಾರದ ನಿಯಂತ್ರಣ – ಬಡವರಿಗೆ ಅನ್ಯಾಯ : ನೀರೆ ಕೃಷ್ಣ ಶೆಟ್ಟಿ

Madhyama Bimba

ಪಾಂಡುಕಲ್ಲು ದೇವಸ್ಥಾನದಲ್ಲಿ ರುದ್ರ ಪಠಣ – ರುದ್ರಾಭಿಷೇಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More