ಕಾರ್ಕಳ

ಕಾರ್ಕಳ: ಅನಾರೋಗ್ಯದಿಂದ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಜ. 21ರಂದು ವರದಿಯಾಗಿದೆ.
ಬೈಲೂರಿನ ಗುಣಕರ ಶೆಟ್ಟಿ (56) ಮೃತಪಟ್ಟವರು.


ಗುಣಕರ ಶೆಟ್ಟಿಯವರಿಗೆ ವಿಪರೀತ ಮದ್ಯ ಸೇವನೆ ಮಾಡುವ ಚಟವಿದ್ದು ಹಾಗೂ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದರು. ಜ. 21ರಂದು ಅವರಿಗೆ ಫೀಡ್ಸ್ ಬಂದಿದ್ದು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ಪರೀಕ್ಷಿಸಿದ ವೈದ್ಯರು ಗುಣಕರ ಶೆಟ್ಟಿಯವರು ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಕುಸಿದು ಬಿದ್ದು ಮೃತ್ಯು

Madhyama Bimba

ವರಂಗ: ವಿಶ್ವ ಪರಿಸರ ದಿನಾಚರಣೆ

Madhyama Bimba

ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More