ಕಾರ್ಕಳ

ವಸತಿ ಶಾಲೆಯ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2026-27ನೇ ಸಾಲಿಗೆ 6 ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿದ್ದು, ಸಮೀಪದ ವಸತಿ ಶಾಲೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬ್ರಹ್ಮಾವರದ ಆರೂರು ದೂ.ಸಂಖ್ಯೆ: 9482625925, ಕಾಪು ತಾಲೂಕಿನ ಕಳತ್ತೂರು ದೂ.ಸಂಖ್ಯೆ: 9535225409, ಪಟ್ಲ ಹಿರೇಬೆಟ್ಟು ದೂ.ಸಂಖ್ಯೆ: 8970292710, ಹೆರಂಜಾಲು ದೂ.ಸಂಖ್ಯೆ: 8073860074, ಕಾರ್ಕಳ ಮಿಯ್ಯಾರು ದೂ.ಸಂಖ್ಯೆ: 9739790298 ಹಾಗೂ ಯಡ್ಯಾಡಿ-ಮತ್ಯಾಡಿ ದೂ.ಸಂಖ್ಯೆ: 9901519126, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಶಂಕರನಾರಾಯಣ ದೂ.ಸಂಖ್ಯೆ: 6363120177 ಹಾಗೂ ಅಜೆಕಾರು ದೂ.ಸಂಖ್ಯೆ: 7204909862, ಇಂದಿರಾಗಾಂಧಿ ವಸತಿ ಶಾಲೆ ಸಿದ್ದಾಪುರ ದೂ.ಸಂಖ್ಯೆ: 9482487266 ಹಾಗೂ ನಾರಾಯಣ ಗುರು ವಸತಿ ಶಾಲೆ ವಡ್ಡರ್ಸೆ ದೂ.ಸಂಖ್ಯೆ: 8867415291 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಪಡುಕುಡೂರು ಸರ್ಕಾರಿ ಶಾಲಾ ಶತಮಾನೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Madhyama Bimba

ರೋಟರಿಯಿಂದ ಹೊಸ ವರ್ಷಾಚರಣೆ ಮತ್ತು ವಿವಿಧ ವೃತ್ತಿ ಸಾಧಕರಿಗೆ ಸನ್ಮಾನ

Madhyama Bimba

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More