ಕಾರ್ಕಳ

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್‌ನಲ್ಲಿ ಎಸ್‌ವಿಟಿಯ ಭುವನೇಶ್ವರಿ ಪ್ರಥಮ

 

ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ತುಮಕೂರು ಜಿಲ್ಲೆ ಇವರ ಸಂಯುಕ್ತ ಆಶಯದಲ್ಲಿ ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ 2025-26 ರಲ್ಲಿ 86 ಕೆಜಿ ವಿಭಾಗದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ನಲ್ಲಿ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಕುಮಾರಿ ಭುವನೇಶ್ವರಿ ಪ್ರಥಮ ಸ್ಥಾನ ಪಡೆದಿರುತ್ತಾರೆ.


ಸಾಧನೆ ಮಾಡಿದ ಹೆಮ್ಮೆಯ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

Related posts

ಶಿವಪುರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Madhyama Bimba

ಸಮಾಜ ಹಿತಕ್ಕಿಂತ ಕಾಂಗ್ರೆಸ್ ಓಲೈಕೆಯೇ ಅಣ್ಣಪ್ಪ ನಕ್ರೆ, ರಾಘವ ಕುಕ್ಕುಜೆ ಯವರಿಗೆ ಮುಖ್ಯವಾಯಿತೇ?-ಸಮುದಾಯದಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ಆದಾಗ ಸೊಲ್ಲೆತ್ತಲಿಲ್ಲ ಯಾಕೆ?- ಸಮುದಾಯದ ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಮತ್ತು ಸಂಜೀವ ಮಾಳ ತಿರುಗೇಟು

Madhyama Bimba

ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು: ವಿ. ಸುನಿಲ್ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More