ಕಾರ್ಕಳ

ನಕ್ರೆ: ಅಕ್ರಮ ಕಲ್ಲುಗಣಿಗಾರಿಕೆ- ಬಂಡೆ ಒಡೆಯಲು ಸ್ಫೋಟಕ ಬಳಕೆ- ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಎಂಬಲ್ಲಿ ರವಿಚಂದ್ರ ಹಾಗೂ ಪವನ್ ಎಂಬುವರು ಅಕ್ರಮವಾಗಿ ಯಾವುದೇ ಪರವಾನಿಗೆ ಹೊಂದದೇ ಸ್ಪೋಟಕ ಬಳಸಿ ಕಲ್ಲು ಬಂಡೆಗಳನ್ನು ಒಡೆಯುತ್ತಿದ್ದು, ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯರ ಮಾಹಿತಿಯಂತೆ ಕಾರ್ಕಳ ನಗರ ಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ ನಾಯ್ಕ್ ಕೆ ಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮೇಲಾಧಿಕಾರಿಯವರ ಆದೇಶದಂತೆ ಸ್ಥಳಕ್ಕೆ ಉಡುಪಿ ಜಿಲ್ಲಾ ಸೊಕೋ ತಂಡದವರು ಭೇಟಿ ನೀಡಿ ಪರಿಶೀಲಿಸಿ ಅವರ ಆದೇಶದಂತೆ ಪ್ರಕರಣ ದಾಖಲಾಗಿದೆ.

Related posts

ಕಾರ್ಕಳ ಬಿಜೆಪಿ ವತಿಯಿಂದ ಡಿ.25ರಂದು ಅಟಲ್ ಸ್ಮರಣೆ

Madhyama Bimba

ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು

Madhyama Bimba

ಅಜೆಕಾರು: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಆಟ – ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More