ಕಾರ್ಕಳ

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ : ವಾರ್ಷಿಕ ಮಹಾರಥೋತ್ಸವ

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ ಇಲ್ಲಿಯ ವಾರ್ಷಿಕ ಮಹಾರಥೋತ್ಸವವು ಜ. 25 ರಥಸಪ್ತಮಿಯಂದು ಧ್ವಜಾರೋಹಣ ಗೊಂಡು ಆರಂಭಗೊಂಡಿದೆ.


ಉಡುಪಿ ಪುತ್ತೂರು ಶ್ರೀ ಹಯವದನ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ.


ಜ.25ರಂದು ಪ್ರಾರ್ಥನೆ, ತೋರಣ ಮುಹೂರ್ತ, ಗಣಯಾಗ, ಧ್ವಜಾರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಕುಕ್ಕುಂದೂರು ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಹಾಗೂ ಕಾಬೆಟ್ಟು ಓಂಕಾರ್ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಉತ್ಸವ ಬಲಿ, ಮಹಾರಂಗಪೂಜೆ ನಡೆಯಿತು.

Related posts

ಹೆಬ್ರಿ: ಓಮ್ನಿ ಹಾಗೂ ಬೈಕ್ ಅಪಘಾತ- ಗಾಯ

Madhyama Bimba

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”: ವಿ. ಸುನಿಲ್ ಕುಮಾರ್

Madhyama Bimba

ಎಪ್ರಿಲ್‌ 05 ರಿಂದ 10:  ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಆದಿಮುದ್ರೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More