ಕಾರ್ಕಳ

ಕಾರ್ಕಳ: ಮುಡಾರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವೃದ್ಧರೋರ್ವರು ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24ರಂದು ವರದಿಯಾಗಿದೆ.


ಮುಡಾರು ಗ್ರಾಮ ನಿವಾಸಿ ಸುಂದರ ಭಂಡಾರಿ (80) ಆತ್ಮಹತ್ಯೆ ಮಾಡಿಕೊಂಡವರು.

ಸುಂದರ ಭಂಡಾರಿಯವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಕಾಲು ನೋವಿನಿಂದ ನಡೆದಾಡಲು ಆಗದ ಕಾರಣ ಅದೇ ವಿಚಾರದಲ್ಲಿ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

 ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ  ನಿರ್ದೇಶಕರ ಆಯ್ಕೆ

Madhyama Bimba

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ

Madhyama Bimba

ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More