ಕಾರ್ಕಳಹೆಬ್ರಿ

ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

ಹೆಬ್ರಿ : ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಭೇಟಿ ಮಾಡಿ ಗೌರವಿಸಿದರು.


ಹಿಂದುಳಿದ ವರ್ಗದವರಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸಲು ವಿಶೇಷ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಯವರಲ್ಲಿ ಮಂಜುನಾಥ ಪೂಜಾರಿ ಚರ್ಚಿಸಿದರು. ವಿಶೇಷ ಸಹಕಾರ ನೀಡುವ ಭರವಸೆ ನೀಡಿದ ಜಿಲ್ಲಾಧಿಕಾರಿ ಹಲವು ವಿಚಾರಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

Related posts

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

Madhyama Bimba

ಕ್ರೈಸ್ಟ್‌ಕಿಂಗ್: ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ ಪಡೆದ ಪ್ರಜ್ವಲ್ ಶೆಟ್ಟಿ- ಉಡುಪಿ ಜಿಲ್ಲೆಗೆ ದ್ವಿತೀಯ ರ್‍ಯಾಂಕ್

Madhyama Bimba

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More