ಕಾರ್ಕಳ

ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಪುಣ್ಯಸ್ಮರಣೆ ಯನ್ನು ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ದೀಪ ಬೆಳಗಿಸುವುದರ ಮೂಲಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್, ಹಿರಿಯ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ, ಕುಕ್ಕುಂದೂರ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಉಪಾಧ್ಯಕ್ಷರಾದ ಶಶಿಕಲಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಭಾಕರ ಬಂಗೇರ, ಹಿಂದುಳಿದ ಘಟಕದ ಅಧ್ಯಕ್ಷ ರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ಸೇವಾದಳದ ಅಧ್ಯಕ್ಷ ಅಬ್ದುಲ್ ಸಾಣೂರು, ಕೆ ಡಿ ಪಿ ಸದಸ್ಯರಾದ ರುಕ್ಮಯ ಶೆಟ್ಟಿಗಾರ್, ಗ್ಯಾರಂಟಿ ಸಮಿತಿ ಸದಸ್ಯರಾದ ಫಿಲಿಪ್ ಮಸ್ಕರೇನಸ್, ಹೇಮಂತ್ ಆಚಾರ್ಯ ಯತೀಶ್ ಕಲ್ಯಾ,  ಸಂತೋಷ್ ದೇವಾಡಿಗ ಶೋಭಾ ಪ್ರಸಾದ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಅಜೆಕಾರಿನಲ್ಲಿ ನಾಳೆ (ಫೆ. 07ರಂದು) ಮಂದಾರ್ತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ

Madhyama Bimba

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba

ಬೈಲೂರು ಚೈತನ್ಯ ಕಲಾವಿದರಿಂದ ರಾಘು ಮಾಸ್ಟ್ರು ಉಚಿತ ನಾಟಕ ಪ್ರದರ್ಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More