ಕಾರ್ಕಳಹೆಬ್ರಿ

ಹೆಬ್ರಿ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ-ಗಾಯ

ಹೆಬ್ರಿ: ಹೆಬ್ರಿ ಸರಕಾರಿ ಆಸ್ಪತ್ರೆಯ ಎದುರು ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಫೆ. 01ರಂದು ವರದಿಯಾಗಿದೆ.


ಮೋಟಾರ್ ಸೈಕಲ್ ಸಹಸವಾರ ಮೊಹಮ್ಮದ್ ಜಿಯನ್ ಗಾಯಗೊಂಡವರು.

ಸುರತ್ಕಲ್‌ನ ಮೊಹಮ್ಮದ್ ಆಶೀರ್ ಹಾಗೂ ಸಹಸವಾರ ಮೊಹಮ್ಮದ್ ಜಿಯನ್ ಮೋಟಾರ್ ಸೈಕಲ್‌ನಲ್ಲಿ ಆಗುಂಬೆ ಕಡೆಗೆ ಹೋಗುತ್ತಿದ್ದಾಗ ಕಾರಿನ ಚಾಲಕ ಪ್ರಕಾಶ್ ಕಾರನ್ನು ಅತೀವೇಗದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ.


ಢಿಕ್ಕಿ ಪರಿಣಾಮ ಮೋಟಾರ್ ಸೈಕಲ್ ಸವಾರರು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು, ಸಹ ಸವಾರ ಜಿಯನ್ ಗಾಯಗೊಂಡು ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಆದರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಕತ್ತಿಯಿಂದ ಕೊಲೆಗೆ ಯತ್ನ – ಪ್ರಕರಣ ದಾಖಲು

Madhyama Bimba

ಕಾರ್ಕಳ: ಕುಕ್ಕುಂದೂರು ಬಳಿ ಪಾದಚಾರಿಗೆ ಕಾರು ಡಿಕ್ಕಿ- ಪಾದಚಾರಿ ಮೃತ್ಯು

Madhyama Bimba

ರವಿ ಶೆಟ್ಟಿ ಕುಕ್ಕುದಕಟ್ಟೆ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More