ಕಾರ್ಕಳಹೆಬ್ರಿ

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 02ರಂದು ವರದಿಯಾಗಿದೆ.

ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಆತ್ಮಹತ್ಯೆ ಮಾಡಿಕೊಂಡವರು.

ಇವರು ಸುಮಾರು ವರ್ಷದಿಂದ ವಿಪರೀತ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಈ ಬಗ್ಗೆ ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಕೊಂಡಿದ್ದರು. ಇತ್ತೀಚೆಗೆ ವಿಪರೀತ ಸಕ್ಕರೆ ಖಾಯಿಲೆಯಿಂದ ಅವರ ಎಡ ಕಾಲಿನ ಬೆರಳನ್ನು ತೆಗೆಯಲಾಗಿದ್ದು, ತನಗಿದ್ದ ಖಾಯಿಲೆ ಬಗ್ಗೆ ಮಾನಸಿಕವಾಗಿ ನೊಂದುಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Madhyama Bimba

ಡಿ.ಇಎಲ್.ಇಡಿ ಕೋರ್ಸಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba

ಹೆಬ್ರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More