ಕಾರ್ಕಳಹೆಬ್ರಿ

ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡು ತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಸೇನಾ ಪೂರ್ವ ಸಿದ್ಧತಾ ತರಬೇತಿ : ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

Madhyama Bimba

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

Madhyama Bimba

ಹೆಬ್ರಿ ಶ್ರೀಅನಂತ ಪದ್ಮನಾಭ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ  ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಚಾರ್ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More