ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಹೆಬ್ರಿ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 05ರಂದು ವರದಿಯಾಗಿದೆ.
ವರಂಗ ಗ್ರಾಮದ ಕೃಷ್ಣಾನಂದ ಶೆಟ್ಟಿ (47) ಮೃತಪಟ್ಟವರು.


ಕೃಷ್ಣಾನಂದ ಶೆಟ್ಟಿಯವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿದ್ದು ಹಾಗೂ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದರು.
ಈ ಬಗ್ಗೆ ಚಿಕಿತ್ಸೆ ಪಡೆದಿದ್ದರು ಕಡಿಮೆಯಾಗಿರುವುದಿಲ್ಲ. ಇದೇ ಕಾರಣದಿಂದ ಮುನಿಯಾಲು ಬೈಲು ಮನೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ- ಗಾಯ

Madhyama Bimba

ಕಾರ್ಕಳ ರೋಟರಿ ಕ್ಲಬ್ ವತಿಯಿಂದ “ದೇವರ ಮಕ್ಕಳೊಂದಿಗೆ ನಮ್ಮ ಸಮಯ” ವಿಶೇಷ ಸೇವಾ ಕಾರ್ಯಕ್ರಮ

Madhyama Bimba

ಹೆಬ್ರಿ ಶೇಖರ ನಾಯ್ಕ್ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More