ಕಾರ್ಕಳ

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

ಕಾರ್ಕಳ: ಮಿಯ್ಯಾರ್ ಗ್ರಾಮದ ಕಂಬಳ ಕ್ರಾಸ್ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾಗಿ ಮೋಟಾರ್ ಸೈಕಲ್ ಸವಾರ ಗಾಯಗೊಂಡ ಘಟನೆ ಫೆ. 06ರಂದು ವರದಿಯಾಗಿದೆ.
ಮೋಟಾರ್ ಸೈಕಲ್ ಸವಾರ ಕಿರಣ್ ಗಾಯಗೊಂಡವರು.


ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರನ್ನು ಚಾಲಕ ಆದರ್ಶ ಅತೀ ವೇಗ ಹಾಗೂ ವಿರುದ್ಧ ದಿಕ್ಕಿನಿಂದ ಚಲಾಯಿಸಿಕೊಂಡು ಬಂದು ಕಾರ್ಕಳದಿಂದ ಬಜಗೋಳಿ ಕಡೆಗೆ ಹೋಗುತ್ತಿದ್ದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಮೋಟಾರ್ ಸೈಕಲ್ ಸವಾರನು ಮೋಟಾರ್ ಸೈಕಲ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿರುತ್ತಾರೆ.

ಚಿಕಿತ್ಸೆಗಾಗಿ ಬಗ್ಗೆ ಕಾರ್ಕಳ ಟಿ ಎಮ್ ಎ ಪೈ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕ್ರೈಸ್ಟ್‌ಕಿಂಗ್ : ಸಹನ್ ಕುಮಾರ್‌ಗೆ ರಾಷ್ಟ್ರ ಮಟ್ಟದ ಜೆಇಇ ಮೈನ್ ಬಿ. ಆರ್ಕ್‌ನಲ್ಲಿ 667 ಮತ್ತು ಬಿ. ಪ್ಲ್ಯಾನಿಂಗ್‌ನಲ್ಲಿ 439 ನೇ ರ್‍ಯಾಂಕ್

Madhyama Bimba

ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Madhyama Bimba

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ :ರಜತ ವರ್ಷದ ಲಾಂಛನ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More