ಕಾರ್ಕಳ

ಪಡುಕುಡೂರು : ವಾತ್ಸಾಲ್ಯ ಕಿಟ್ ವಿತರಣೆ

ಹೆಬ್ರಿ ತಾಲ್ಲೂಕಿನ ಪಡುಕುಡೂರು ಒಳಗುಡ್ಡೆ ನಿವಾಸಿ ಗುಲಾಬಿ ಅವರೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಧಿ ಯೋಜನೆಯ ವತಿಯಿಂದ ವರಂಗ ಗ್ರಾಮ ಪಂಚಾಯಿತಿ ಸದಸ್ಯೆ ತಾರಾವತಿ ಶೆಟ್ಟಿ ವಾತ್ಸಲ್ಯ ಕಿಟ್ ವಿತರಿಸಿದರು.

ಒಕ್ಕೂಟದ ಅಧ್ಯಕ್ಷ ಹೃದಯ ಶೆಟ್ಟಿ ಉಪಾಧ್ಯಕ್ಷೆ ಶಾರದಾ ಶೆಟ್ಟಿ, ಸಮನ್ವಯ ಅಧಿಕಾರಿ ಚಂದ್ರಾವತಿ, ಮೇಲ್ವಿಚಾರಕಿ ಸುಮಲತಾ, ಸೇವಾ ಪ್ರತಿನಿಧಿ ಚಿತ್ರ, ಹಾಗೂ ಸಂಘದ ಸರ್ವ ಸದಸ್ಯರ ಉಪಸ್ಥಿತರಿದ್ದರು.

Related posts

ವರಂಗ ಅಂಗನವಾಡಿ ಕೇಂದ್ರಕ್ಕೆ ಕೊಡುಗೆ

Madhyama Bimba

ಕಾಂಗ್ರೆಸ್ ಕ್ರೀಡೋತ್ಸವದ ಪೂರ್ವಭಾವಿ ಸಭೆ

Madhyama Bimba

ಕ್ರಿಯೇಟಿವ್ ಉಡುಪಿ ಶಾಖೆಯ ಹೊಂಗಿರಣ ಉಚಿತ ಶಿಕ್ಷಣಕ್ಕೆ ಬೆಳಗಾವಿಯಲ್ಲಿ ಅರ್ಹತಾ ಪರೀಕ್ಷೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More