ಮೂಡುಬಿದಿರೆ

  ಪಡುಮಾರ್ನಾಡು ಅಭಿನಂದನ ಸಮಾರಂಭ

ಪಡುಮಾರ್ನಾಡು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನ ಸಮಾರಂಭ ಪಂಚಾಯತ್ ಸಭಾಭವನದಲ್ಲಿ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷ ವಾಸುದೇವ ಭಟ್ ಸದಸ್ಯರುಗಳು ಭಾಗವಹಿಸಿದ್ದರು.

Related posts

ಅಳಿಯೂರಿನಲ್ಲಿ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭ

Madhyama Bimba

ವಾಹನ ಸಂಚಾರ ನಿಯಮಗಳ ಉಲ್ಲಂಘನೆಗೆ ಕೇಸು ಹಾಕಿ-  ಮೂಡುಬಿದಿರೆಯ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಾಲೋಚನಾ ಸಭೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್

Madhyama Bimba

ಮೂಡುಬಿದಿರೆ ಪುರಸಭೆಗೆ ಹೈ ಕೋರ್ಟ್ ನಿರ್ದೇಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More