Blog

ಮಲೆನಾಡು ರಕ್ಷಣಾ ಸೇನೆಯಿಂದ ಪಾದಯಾತ್ರೆ ಮಾಡುವವರಿಗಾಗಿ ಉಚಿತ ಆಂಬುಲೆನ್ಸ್ ಸೇವೆ

ಮಲೆನಾಡು ರಕ್ಷಣಾ ಸೇನೆ ಸಕಲೇಶಪುರ ತಾ॥ಘಟಕ
———————————————————
ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಲಕ್ಷದೀಪೋತ್ಸವಕ್ಕೆ ಸಹಸ್ರಾರು ಭಕ್ತಾದಿಗಳು ರಾಜ್ಯದ ಎಲ್ಲಾಕಡೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿರುವುದರಿಂದ,ಪಾದಯಾತ್ರೆ ಹೋಗುವ ಭಕ್ತಾದಿಗಳ ಸುರಕ್ಷತೆಗಾಗಿ ಮಲೆನಾಡು ರಕ್ಷಣಾ ಸೇನೆ ಸಕಲೇಶಪುರ ತಾಲ್ಲೂಕು ಘಟಕದಿಂದ ಉಚಿತ ಆಂಬ್ಯುಲೆನ್ಸ್ ಸೇವೆ ಒದಗಿಸಲಾಗಿದೆ.

ಭಕ್ತಾದಿಗಳು ತೀರಾ ಅಗತ್ಯ ಇದ್ದರೆ ಈ ಸೇವೆಯನ್ನು ಉಪಯೋಗಿಸಿಕೊಳ್ಳಬೇಕಾಗಿ ಮಲೆನಾಡು ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷರಾದ ಸಾಗರ್ ಜಾನೇಕೆರೆ,ತಾ.ಅಧ್ಯಕ್ಷರಾದ ಮಂಜುದೇವ್ ಹುಲ್ಲಹಳ್ಳಿ ಹಾಗೂ ತಾ.ಯುವಘಟಕದ ಅಧ್ಯಕ್ಷರಾದ ವಿನಯ್ ದೋಣಿಗಾಲ್ ರವರು ತಿಳಿಸಿದ್ದಾರೆ.

ಮಾಹಿತಿಗಾಗಿ 9148245291. 9611142656  ವಿನಯ್ ರನ್ನು ಸಂಪರ್ಕ ಮಾಡಬಹುದು

Related posts

ಪರಶುರಾಮ ಥೀಮ್ ಪಾರ್ಕ್ – ಜಿಲ್ಲಾಧಿಕಾರಿ ಆದೇಶ

Madhyama Bimba

ನಿಟ್ಟೆ ನಿವಾಸಿ ಸುಕೇಶ್ ಶೆಟ್ಟಿ ನಿಧನ

Madhyama Bimba

ನಿಧನ  – ಮುನಿಯಾಲು ಜಲಜ ಭಂಡಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More