ಕಾರ್ಕಳ

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮದಡಿಯಲ್ಲಿ ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶಿರ್ಲಾಲು, ಜಾರ್ಕಳ, ಮುಂಡ್ಲಿ, ಕೆರ್ವಾಶೆ ಮತ್ತು ಮಾಳ ಗ್ರಾಮಗಳ 1 ರಿಂದ 19 ವರ್ಷದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳಲ್ಲಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಯಿತು.


ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ದಿಶಾ ದಿವಾಕರ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ರೇಷ್ಮಾ, ನಂದಿನಿ ದೇವಾಡಿಗ, ಫಾರ್ಮಸಿ ಅಧಿಕಾರಿಗಳಾದ ಲವೀನಾ ಕಾರ್ಡೋಜಾ, ಸಿಹೆಚ್‌ಓ ಅಶ್ವಿನಿ, ಲತಾ ಹಾಗೂ ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ

Madhyama Bimba

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Madhyama Bimba

ಪ.ಜಾತಿ/ ಪಂಗಡದ ಜನಾಂಗದವರಿಂದ ಅಹವಾಲು ಸಲ್ಲಿಕೆಗೆ ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More