Blog

ಹೆಬ್ರಿ ಪತ್ರಕರ್ತರ ಸಂಘದ ಪದಾಧಿಕಾರಿಗಳು

ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನರೇಂದ್ರ ಮರಸಣಿಗೆ ಆಯ್ಕೆ

ಹೆಬ್ರಿ, ಫೆ. 12: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೆಬ್ರಿ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ವರದಿಗಾರ ನರೇಂದ್ರ ಎಸ್. ಮರಸಣಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಾಣಿ ಪತ್ರಿಕೆಯ ವರದಿಗಾರ ಸುಕುಮಾರ್ ಮುನಿಯಾಲು, ಕೋಶಾಧಿಕಾರಿಯಾಗಿ ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಸುಮಲತಾ ಹೆಬ್ಬಾರ್, ಉಪಾಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಕೆ. ಸಂಜೀವ ಆರ್.ಡಿ. ಅವಿರೋಧವಾಗಿ ಆಯ್ಕೆಯಾದರು.
ಅದೇ ರೀತಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಉದಯವಾಣಿ ಪತ್ರಿಕೆಯ ವರದಿಗಾರ ಉದಯಕುಮಾರ್ ಶೆಟ್ಚಿ ಹಾಗೂ ಪಬ್ಲಿಕ್ ಆ್ಯಪ್ ವರದಿಗಾರ ಶ್ರೀದತ್ತ ಶೆಟ್ಟಿ ಆಯ್ಕೆಯಾದರು.

Related posts

ನಕ್ರೆ ಕುಂಜಿಬೆಟ್ಟುವಿನಲ್ಲಿ ಕಾರ್ಯಕರ್ತರ ಸಭೆ

Madhyama Bimba

ಗ್ರಾಮ ಪಂಚಾಯತ್ ಗಳಿಗೆ ಉಪ ಚುನಾವಣೆ

Madhyama Bimba

ಮುನಿಯಾಲು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾ ಯಾಗ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More