ಕಾರ್ಕಳ

ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಅಶ್ಮಿತಾ ಪ್ರಭು ದ್ವಿತೀಯ

ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ರಾಜ್ಯಮಟ್ಟದ ಸರ್ ಸಿ.ವಿ ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಎಸ್.ವಿ.ಟಿ ಆಂಗ್ಲಮಾಧ್ಯಮ ಶಾಲೆಯ 9ನೇ ತರಗತಿಯ ಅಶ್ಮಿತಾ ಪ್ರಭು ಟಿ. ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ.

Related posts

ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Madhyama Bimba

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

Madhyama Bimba

ಕಣಂಜಾರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸರಕಾರಿ ಬಸ್ ಮತ್ತೆ ಪುನರಾರಂಭ – ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಶ್ರಮಕ್ಕೆ ಸಿಕ್ಕ ಫಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More