Blog

ನಾರಾಯಣ ಗುರು ಅಭಿವೃದ್ಧಿ ನಿಗಮದ ಪ್ರಥಮ ಸಭೆ

ನಾರಾಯಣ ಗುರು ಅಭಿವೃದ್ಧಿ ನಿಗಮದ ಮೊದಲ ಆಡಳಿತ ಮಂಡಳಿ ಸಭೆಯನ್ನು ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯವರು ನಡೆಸಿದರು.

ಬೆಂಗಳೂರು ವಿಕಾಸ ಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಕಚೇರಿಯಲ್ಲಿ ಸಭೆ ನಡೆಸಿ, ಪರಿಶೀಲನೆ ನಡೆಸಿದರು.

ಈ ವೇಳೆ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಎನ್ ಕೊಲೆರ, ಇಲಾಖೆಯ ಆಯುಕ್ತರಾದ ದಯಾನಂದ್ ಕೆ ಎ, ಹಣಕಾಸು ಇಲಾಖೆಯ ಉಪ ಕಾರ್ಯದರ್ಶಿ ಮಂಜುಳಾ ನಟರಾಜನ್, ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ನಟರಾಜ್ ಜಿ ಆರ್, ಕಂಪನಿ ಸೆಕ್ರೆಟರಿ ಶೀಲಾ ಅರವಿಂದ್ ಉಪಸ್ಥಿತರಿದ್ದರು.

Related posts

ಹಿರ್ಗಾನ ಸಮೀಪ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ -ಗಾಯ

Madhyama Bimba

ಹಿರ್ಗಾನದ ಆರತಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Madhyama Bimba

ಆನಂದ ಕಬ್ಬಿನಾಲೆ ಸೇನಾ ಸೇವೆಯಲ್ಲಿ ನಿವೃತ್ತಿ : ಮುನಿಯಾಲಿನಲ್ಲಿ ಭವ್ಯ ಸ್ವಾಗತ : ಗೌರವ ಅರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More