ಕಾರ್ಕಳ

ಕರಾಟೆ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

ಕಾರ್ಕಳದ ಶ್ರೀ ಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ಫೆ. 08 ರಂದು ನಡೆದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಅಂತರ್ ಶಾಖಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಸ್ ವಿ ಟಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು
ಭಾಗವಹಿಸಿ ಅತಿ ಹೆಚ್ಚು ಪದಕವನ್ನು ಪಡೆದಿದ್ದಾರೆ.

Related posts

ಕಾರ್ಕಳ: ವಿಷ ಸೇವನೆ- ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Madhyama Bimba

ಪಡುಕುಡೂರು ಸರ್ಕಾರಿ ಶಾಲಾ ಶತಮಾನೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Madhyama Bimba

ಕೆರ್ಜಾಡಿ ಶ್ರೀ ಬ್ರಹ್ಮಬೈದರ್ಕಳ, ಶಿವರಾಯ ಗರೋಡಿ ಮತ್ತು ಸಪರಿವಾರ ದೈವಗಳ ನೂತನ ಗರ್ಭಗುಡಿಯ ಲೋಕಾರ್ಪಣೆ ಮತ್ತು ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More