ಕಾರ್ಕಳ

ಕೆಜಿಟಿಟಿಐ ಉಚಿತ ಕೌಶಲ್ಯ ತರಬೇತಿ

ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸಂಸ್ಥೆಯಲ್ಲಿ ಲಭ್ಯವಿರುವ ಅಲ್ಪಾವಧಿ ಕೋರ್ಸಗಳಲ್ಲಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸ ಲಾಗಿದ್ದು, ಐ.ಟಿ.ಐ., ಡಿಪ್ಲೋಮಾ ಹಾಗೂ ಪದವಿ ಶಿಕ್ಷಣ ಪೂರೈಸಿರುವ ಅಥವಾ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕೌಶಲ್ಯ ಶಿಕ್ಷಣ ವೃದ್ದಿಸಲು ಬಯಸುವ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅರ್ಹ ಆಕಾಂಕ್ಷಿ ಆಭ್ಯರ್ಥಿಗಳು ಕಛೇರಿ ವೇಳೆಯಲ್ಲಿ ಸಂಸ್ಥೆಯನ್ನು ಸಂಪರ್ಕಿಸಿ ತಕ್ಷಣದಿಂದ ಪ್ರಾರಂಭಗೊಳ್ಳಲಿರುವ ಉಚಿತ ಕೌಶಲ್ಯ ತರಬೇತಿಗೆ ಹೆಸರು ನೊಂದಾಯಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:08258-200451, 8277741731.

Related posts

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರವೇಶಾತಿ: ಅರ್ಜಿ ಆಹ್ವಾನ

Madhyama Bimba

ಪಾಲಡ್ಕ ಆಡಳಿತ ಮಂಡಳಿ ಸದಸ್ಯರಿಗೆ ಗೌರವ

Madhyama Bimba

ಗಣೇಶ್ ಶೆಟ್ಟಿಗಾರ್ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More