ಮೂಡುಬಿದಿರೆ

 ಟೆಂಪೋ ಬೈಕ್ ಡಿಕ್ಕಿ- ಶಿಕ್ಷಕನಿಗೆ ಗಂಭೀರ ಗಾಯ

ಮೂಡುಬಿದಿರೆ ತಾಲೂಕಿನ ಕೊಣಾಜೆ ಹೌದಲ್ ಅಂಗನವಾಡಿ ಕೇಂದ್ರದ ಬಳಿ ಇಂದು ಟೆಂಪೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿವೆ.

ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಪದವೀಧರ ಸಹಾಯಕ ಶಿಕ್ಷಕ ವಿದೀಪ್ ಡಿ.ಕೆ. ಗಾಯಗೊಂಡವರು.


ಸ್ಥಳೀಯರು ತಕ್ಷಣವೇ ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದರು.. .
ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Related posts

ಮೂಡುಬಿದಿರೆ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಕೋಟ್ಯಾನ್ ಭಾಗಿ

Madhyama Bimba

ಶಿರ್ತಾಡಿ ಬಿಲ್ಲವ ಸಂಘದಿಂದ ಪೊಲೀಸ್ ದೂರು

Madhyama Bimba

ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ- ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ಸ್ ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More