ಕಾರ್ಕಳ

ಕಾರ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

ಕಾರ್ಕಳ: ಸಾಣೂರು ಮೋಂತಿ ವಿಲಿಯಂ ಡಿ’ಸೋಜಾ (41)ರವರ ಮನೆಯ ಅಂಗಳದಲ್ಲಿ ಇರಿಸಿದ್ದ ಸ್ಕೂಟಿಯನ್ನು ಯಾರೋ ಕಳ್ಳರು ಕಳವು ಮಾಡಿದ ಘಟನೆ ಫೆ. 12ರಂದು ವರದಿಯಾಗಿದೆ.


ಕಳವಾದ ಸ್ಕೂಟಿಯ ಅಂದಾಜು ಮೌಲ್ಯ ರೂ. 75,000/- ಆಗಿರುತ್ತದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳದಲ್ಲಿ ಫೆ. 06ರಂದು ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

Madhyama Bimba

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Madhyama Bimba

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More