ಕಾರ್ಕಳಹೆಬ್ರಿ

ಪಡುಕುಡೂರು ಸರ್ಕಾರಿ ಶಾಲಾ ಶತಮಾನೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

ಪಡುಕುಡೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಸಂಭ್ರಮದ ವಿಜ್ಞಾಪನಾ ಮನವಿಯನ್ನು ಪಡುಕುಡೂರು ಶ್ರೀ ಭದ್ರಕಾಳಿ ಅಮ್ಮನವರಿಗೆ ಹೂವಿನ ಪೂಜೆಯೊಂದಿಗೆ ಮೊದಲು ಸಮರ್ಪಣೆ ಮಾಡಿ ಬಳಿಕ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ ದೊಡ್ಮನೆ ಬಿಡುಗಡೆ ಮಾಡಿದರು.


ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ ಪಟೇಲರಮನೆ, ಸಂಚಾಲಕ ಪ್ರಸನ್ನ ಶೆಟ್ಟಿ ಪಡುಕುಡೂರು, ಪ್ರಧಾನ ಕಾರ್ಯದರ್ಶಿ ಹರೀಶ ಪೂಜಾರಿ ಎಸ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಉಪಾಧ್ಯಕ್ಷ ಹರೀಶ ಪೂಜಾರಿ, ಪ್ರಮುಖರಾದ ಅಶೋಕ್ ಎಂ ಶೆಟ್ಟಿ, ಉದಯ ಪೂಜಾರಿ, ಜ್ಯೋತಿ ಪ್ರಸಾದ ಶೆಟ್ಟಿ ಸೇರಿದಂತೆ ಸಮಿತಿಯ ಸಂಚಾಲಕರು, ಸಹ ಸಂಚಾಲಕರು ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಕಡ್ತಲ ಶಾಲೆಯಲ್ಲಿ ಬ್ಯಾಗ್ ಹಾಗೂ ಶಾಲಾ ಪರಿಕರಗಳ ವಿತರಣೆ

Madhyama Bimba

ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ : ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಆಕ್ರೋಶ

Madhyama Bimba

ಜೆಇಇ ಮೈನ್(ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್) ಫಲಿತಾಂಶ: ಜ್ಞಾನಸುಧಾದ 6 ವಿದ್ಯಾರ್ಥಿಗಳಿಗೆ ಬಿ.ಆರ್ಕ್‌ನಲ್ಲಿ 99 ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್-ಜ್ಞಾನಸುಧಾದ 10 ವಿದ್ಯಾರ್ಥಿಗಳಿಗೆ ಬಿ.ಪ್ಲಾನಿಂಗ್‌ನಲ್ಲಿ 99 ಕ್ಕಿಂತ ಅಧಿಕ ಟೋಟಲ್ ಪರ್ಸಂಟೈಲ್- ಇಬ್ಬರು ವಿದ್ಯಾರ್ಥಿಗಳಿಗೆ ಗಣಿತದಲ್ಲಿ 100ಪರ್ಸಂಟೈಲ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More