ಕಾರ್ಕಳಹೆಬ್ರಿ

ಎಳ್ಳಾರೆ: ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಶಂಕು ಸ್ಥಾಪನೆ

ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಎಳ್ಳಾರೆ ಇದರ ಹೊಸ ಕಟ್ಟಡ ಕಾಮಗಾರಿಯ ಶಂಕು ಸ್ಥಾಪನೆಯು ದಿನಾಂಕ ಫೆ. 14ರಂದು ನಡೆಯಿತು.


ಶಂಕು ಸ್ಥಾಪನೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕರಾದ ವಿ. ಸುನೀಲ್ ಕುಮಾರ್ ನೇರವೇರಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಯವರಾದ ಡಾ. ಸಂಧೀಪ್ ಕುಡ್ವ, ದೊಂಡೇರಂಗಡಿ ವೈಧ್ಯಾಧಿಕಾರಿ ಶ್ರೀಮತಿ ಡಾ.ಚಂದ್ರಿಕಾ ಕಿಣಿ, ಪಂಚಾಯತ್ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಅರೋಗ್ಯ ಸಿಬ್ಬಂದಿ ಯವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಾರ್ಕಳ: ಅಕ್ರಮ ಕೆಂಪು ಕಲ್ಲು ಸಾಗಾಟ- ಪ್ರಕರಣ ದಾಖಲು

Madhyama Bimba

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

Madhyama Bimba

ನಾಡ್ಪಾಲು ಪಂಚಾಯತ್‌ನಲ್ಲಿ ಉಚಿತ ಶ್ರವಣ ತಪಾಸಣಾ ಹಾಗೂ ಶ್ರವಣ ಯಂತ್ರ ಸಹಾಯಧನ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More