ಕಾರ್ಕಳಹೆಬ್ರಿ

ಕಾರ್ಕಳ: ಮುಂಡ್ಕೂರು ನಿವಾಸಿ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಮನೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಮುಂಡ್ಕೂರು ಕುದ್ರೆಬೆಟ್ಟು ನಿವಾಸಿ ರಮೇಶ್ (62) ಮೃತಪಟ್ಟವರು.

ರಮೇಶ್‌ರವರು ಹೊಟೆಲ್ ಸಪ್ಲೇಯರ್ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಇವರಿಗೆ ವಿಪರೀತ ಮಧ್ಯಪಾನ ಮಾಡುವ ಅಭ್ಯಾಸವಿದ್ದು, ಮನೆಯ ರೂಮಿನ ಮೂಲೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಇದ್ದು ಮಾತನಾಡಿಸಿದರೆ ಮಾತನಾಡದೇ ಇದ್ದಾಗ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿದ ವೈದ್ಯರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಖಜಾನೆ ಶ್ರೀ ಕೊಡಮಣಿತ್ತಾಯ ಕುಕ್ಕಿಂತಾಯ ದೈವಸ್ಥಾನ: ನೂತನ ಬಿಂಬ ಪ್ರತಿಷ್ಠೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಮದ್ಯ ವ್ಯಸನದ ವಿರುದ್ಧ ಜನಜಾಗೃತಿ ಕಾರ್ಯಕ್ರಮ

Madhyama Bimba

ಕಾರ್ಕಳ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More