ಕಾರ್ಕಳ

ಕಾರ್ಕಳ: ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಯುವಕನೋರ್ವ ನೇಣು ಬಿಗಿದು ಆಹ್ಮಹತ್ಯೆ ಮಾಡಿಕೊಂಡ ಘಟನೆ ಫೆ. 20ರಂದು ವರದಿಯಾಗಿದೆ.
ಚಿಕ್ಕಮಗಳೂರಿನ ಸಚಿನ್ ಶೆಟ್ಟಿ (25) ಆತ್ಮಹತ್ಯೆ ಮಾಡಿಕೊಂಡವರು.

ಇವರು ವಾಸವಾಗಿದ್ದ ಕುಕ್ಕುಂದೂರು ನಾಗ ಎಂಟರ್ಪ್ರೈಸಸ್ ಕಟ್ಟಡದಲ್ಲಿನ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ “ವಿಶ್ವ ಮಹಿಳಾ ದಿನ” ಆಚರಣೆ

Madhyama Bimba

ಕಾರ್ಕಳ: ನಂದಳಿಕೆ ಹಲ್ಲೆ ಪ್ರಕರಣ – ದೂರು ಪ್ರತಿದೂರು ದಾಖಲು

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಚಾಲಕ ಪರಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More