ಮೂಡುಬಿದಿರೆ

ಮೂಡುಬಿದಿರೆ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಕೋಟ್ಯಾನ್ ಭಾಗಿ

ಕನ್ನಡ ಮಾತೃಭಾಷೆಯಾಗಿ ನಮ್ಮ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡದ ಉಳಿವು ಸಾಧ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಅಭಿಪ್ರಾಯಪಟ್ಟರು.

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಡಂದಲೆ ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ನಡೆದ ಸಂದರ್ಭ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಎಂ. ಪಿ ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ಹಮೀದ್ ಪಕ್ಕಲಡ್ಕ ಉಪಸ್ಥಿತರಿದ್ದರು.

ಮೂಡುಬಿದಿರೆ ಘಟಕ ಅಧ್ಯಕ್ಷ ಡಾ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ವಾಲ್ಪಾಡಿಯಲ್ಲಿ ಕೌಶಲ್ಯ ತರಬೇತಿಯ ಸಮಾರೋಪ

Madhyama Bimba

ಮೂಡುಬಿದಿರೆ ಕಂಬಳದಲ್ಲಿ ಸಾಧಕರಿಗೆ ಪ್ರಶಸ್ತಿ, ಗೌರವ

Madhyama Bimba

 ಟೆಂಪೋ ಬೈಕ್ ಡಿಕ್ಕಿ- ಶಿಕ್ಷಕನಿಗೆ ಗಂಭೀರ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More