Blog

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಮಣಿರಾಜ್ ಶೆಟ್ಟಿ

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ನ್ಯಾಯವಾದಿ ಮಣಿರಾಜ್ ಶೆಟ್ಟಿಯವರನ್ನು ರಾಜ್ಯ ಬಿಜೆಪಿ ಆಯ್ಕೆ ಮಾಡಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಮಣಿರಾಜ್ ಶೆಟ್ಟಿ ಅವರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ 2 ಬಾರಿ, 4 ಬಾರಿ ತಾಲೂಕು ಬಿಜೆಪಿ ಅಧ್ಯಕ್ಷರಾಗಿ, ಯುವ ಮೋರ್ಚಾ ಅಧ್ಯಕ್ಷರಾಗಿ ಹೀಗೆ ಹಲವಾರು ಬಾರಿ ಬಿಜೆಪಿ ಪಕ್ಷದ ವಿವಿಧ ಘಟಕಗಳಲ್ಲಿ ಕಳೆದ 40 ವರ್ಷಗಳಿಂದ ಸೇವೆ ಮಾಡಿದ್ದಾರೆ

Related posts

ಹೆಬ್ರಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ದರೋಡೆ

Madhyama Bimba

ಗೋ ಹತ್ಯಾ ಬಂಧಿತ ಆರೋಪಿ ಹಿಂದೂ ಸಂಘಟನೆಯವನಲ್ಲ

Madhyama Bimba

ಗೂಡ್ಸ್ ವಾಹನದಲ್ಲಿ ಕಾರ್ಮಿಕರ ಸಾಗಾಟ : ಪೊಲೀಸರ ಕಾರ್ಯಾಚರಣೆ – ದಂಡ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More