ಕಾರ್ಕಳಹೆಬ್ರಿ

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ನಾಗದೇವ್ ಎಂ.ಜಿ. ಬಿ.ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.


ಬಿ. ಪ್ಲಾನಿಂಗ್ ಫಲಿತಾಂಶ ಪಟ್ಟಿ:
ನಾಗದೇವ್ ಎಂ.ಜಿ.-99.9762662
ಸುಕ್ಷಿತ್ ಗಿರೀಶ್ ಗೌಡ- 99.7769023
ಅಭಿರಾಮ್ ಭಟ್ ಜಿ.ಪಿ.- 98.3718612
ದಿಶಾಂತ್ ಎಂ. – 98.2152 181 ನಿಶಾಂತ್ ಹೊನ್ನಾವರ- 98.1107894
ಸಂವಿತ್ ಅಮಿತ್ ಗೋಕರ್ಣ- 98.1107894
ನಿನಾದ್ ರಾಜೇಶ್ ನಾಯ್ಕ್- 98.0490815 ಪರ್ಸೆಂಟೈಲನ್ನು ಪಡೆದುಕೊಂಡಿದ್ದಾರೆ. ಮಾತ್ರವಲ್ಲದೆ 95ಪರ್ಸೆಂಟೈಲ್ ಗಿಂತ 16ಮಂದಿ ವಿದ್ಯಾರ್ಥಿಗಳು,
90 ಪರ್ಸೆಂಟೈಲ್ ಗಿಂತ 24 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

ಬಿ. ಆರ್ಕ್ ಫಲಿತಾಂಶ ಪಟ್ಟಿ: ನಾಗದೇವ್ ಎಂ.ಜಿ- 99.8371909
ಚೇತನ ಟಿ. ಪಿ.- 97. 6986711
ಶಮಿತ ನಾಯಕ್- 97. 4918595
ನಿಶಾಂತ್ ಹೊನ್ನಾವರ -97. 4918595
ಅಮೃತ ಎಂ ನಾಯ್ಕ್ – 97. 3686526
ಸುಕ್ಷಿತ್ ಗಿರೀಶ್ ಗೌಡ- 97. 2542462
ಒಟ್ಟು 95% ಪರ್ಸೆಂಟೈಲ್ ಗಿಂತ 15 ಮಂದಿ ವಿದ್ಯಾರ್ಥಿಗಳು

90 ಪರ್ಸೆಂಟೈಲ್ ಗಿಂತ 34 ಮಂದಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಕಾಲೇಜಿನ ಪರೀಕ್ಷಾ ಸಂಯೋಜಕರಾದ ಶ್ರೀ ಸುಮಂತ್ ದಾಮ್ಲೆ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Related posts

ಅತ್ಯುತ್ತಮ ವಿಮರ್ಶಕರಾಗಿ ನಿಟ್ಟೆ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕರನ್ನು ಗುರುತಿಸಿದ ಎ.ಎಸ್.ಸಿ.ಇ

Madhyama Bimba

ಮಹಾಭಾರತದ ನೂರಾರು ಕಥೆಗಳು – ಉಪನ್ಯಾಸ ಮಾಲಿಕೆ

Madhyama Bimba

ಕಾರ್ಕಳ: ಮುಡಾರು ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More