ಮೂಡುಬಿದಿರೆ

ಮೂಡುಬಿದಿರೆ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ

ಮೂಡುಬಿದಿರೆಯ ನೂತನ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.


ಈ ಹಿಂದೆ ಇಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಮಂಜುನಾಥ್ ಅವರು ಆಹಾರ ನಿರೀಕ್ಷಕರಾಗಿ ಮೂಲ್ಕಿಗೆ ವರ್ಗಾವಣೆಗೊಂಡಿದ್ದಾರೆ.

ಮೂಡುಬಿದಿರೆಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಅವರನ್ನು ಕಂದಾಯ ನಿರೀಕ್ಷಕರಾಗಿ ಸರಕಾರ ಆದೇಶ ಹೊರಡಿಸಿದ್ದು ಇಂದು ಹಿಂದಿನ ಕಂದಾಯ ನಿರೀಕ್ಷಕ ಮಂಜುನಾಥ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.

Related posts

ದರೆಗುಡ್ಡೆ ಸೋಮನಾಥೇಶ್ವರ ಸಂಜೀವಿನಿ ಒಕ್ಕೂಟದಿಂದ ಪಂಚಾಯತ್ ಜನಪ್ರತಿನಿಧಿಗಳಿಗೆ ಅಭಿನಂದನೆ

Madhyama Bimba

ಕಡಂದಲೆ ಉಳುವೆ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ 

Madhyama Bimba

ಮೂಡುಬಿದಿರೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More