ಕಾರ್ಕಳ

ಎಣ್ಣೆಹೊಳೆ ದೇವಸ್ಥಾನಕ್ಕೆ ವೀರಪ್ಪ ಮೊಯಿಲಿ ಭೇಟಿ

ಹೆಬ್ರಿ : ಎಣ್ಣೆಹೊಳೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.


ದೇವಸ್ಥಾನದ ವತಿಯಿಂದ ವೀರಪ್ಪ ಮೊಯಿಲಿ ಅವರನ್ನು ಗೌರವಿಸಲಾಯಿತು. ಹರ್ಷ ಮೊಯಿಲಿ, ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

Madhyama Bimba

ಐತಿಹಾಸಿಕ ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಪೂರ್ವಭಾವಿ ಸಿದ್ದತೆ ಆರಂಭ- ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಸರಕಾರಕ್ಕೆ ಮನವಿ: ವಿ ಸುನಿಲ್ ಕುಮಾರ್

Madhyama Bimba

ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More