ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಅನಾರೋಗ್ಯದ ವಿಚಾರವಾಗಿ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 26ರಂದು ವರದಿಯಾಗಿದೆ.

ಶಿವಪುರದ ಪೂವಪ್ಪ ಪೂಜಾರಿ (83) ಆತ್ಮಹತ್ಯೆ ಮಾಡಿಕೊಂಡವರು.

ಇವರಿಗೆ ವಿಪರೀತ ಬೀಡಿ ಸೇದುವ ಚಟ ಹೊಂದಿದ್ದು, ಕ್ಯಾನ್ಸರ್, ಶ್ವಾಸಕೋಶ ತೊಂದರೆ ಮತ್ತು ಬಿಪಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ವಿಚಾರವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಶಿವಪುರ ಶ್ರೀಶಂಕರದೇವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ : ಹೊರೆ ಕಾಣಿಕೆ ಸಮರ್ಪಣೆ – ಧಾರ್ಮಿಕ ಕಾರ್ಯಕ್ಕೆ ಚಾಲನೆ

Madhyama Bimba

ಕಾಂಗ್ರೆಸ್ ಓಲೈಕೆಗಾಗಿ ಸುಳ್ಳು ಪ್ರಚಾರ ನಿಲ್ಲಿಸಿ, ತಾಕತ್ತಿದ್ದರೆ ಸಮುದಾಯದ ಅಭಿವೃದ್ಧಿಗೆ ಹಾಗೂ ಹೆಬ್ರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿಮ್ಮ ಸರ್ಕಾರದಿಂದ 06.00 ಕೋಟಿ ಅನುದಾನ ತಂದು ತೋರಿಸಿ! – ತಾ.ಪಂ ಮಾಜಿ ಅಧ್ಯಕ್ಷ ಸುಂದರ್ ಬಿ. ಸಂಜೀವ ಮಾಳ ತಿರುಗೇಟು

Madhyama Bimba

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ-ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More