Blog

ಪೊಲೀಸ್ ಇನ್ಸ್ಪೆಕ್ಟರ್ ನಾಸಿರ್ ಹುಸೇನ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ



ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ  “ನಾಸೀರ್ ಹುಸೇನ್”  ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು, 

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿಯೂ ಕರ್ತವ್ಯ ನಿರ್ವಹಿಸಿದ್ದ ಅವರು ಬದ್ದತೆ ಮತ್ತು ಕರ್ತವ್ಯನಿಷ್ಠೆಗೆ ಹೆಸರಾಗಿದ್ದರು, ಅವರ ಹಠಾತ್ ನಿಧನದಿಂದ ದಕ್ಷ ಅಧಿಕಾರಿಯನ್ನು  ಕಳೆದುಕೊಂಡoತಾಯಿತು.

ಅಗಲಿದ ಆತ್ಮಕ್ಕೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸುತ್ತೇನೆ,  ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು  ದೇವರು  ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

Related posts

ಎಸ್ ಎನ್ ವಿ ಕಾಲೇಜಿಗೆ ಶೇ 100 ಫಲಿತಾಂಶ

Madhyama Bimba

ಮೊಹಮ್ಮದ್ ಶರೀಫ್ ಅವರಿಗೆ ‘ರಾಷ್ಟ್ರೀಯ ಮಾಧ್ಯಮ ರತ್ನ’ ಪ್ರಶಸ್ತಿ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು- 2025-26 ಸಾಲಿನಲ್ಲಿ ಸಾರ್ವಕಾಲಿಕ ದಾಖಲೆಯ ವೃದ್ಧಿಯೊಂದಿಗೆ 31.03.2026ಕ್ಕೆ ರೂ.1305 ಕೋಟಿ ಒಟ್ಟು ವ್ಯವಹಾರ, ರೂ.19.35 ಕೋಟಿ ನಿವ್ವಳ ಲಾಭ : ಕೆ. ಜೈರಾಜ್ ಬಿ. ರೈ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More