ಕಾರ್ಕಳ

ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ಫೆ. 28ರಂದು ವರದಿಯಾಗಿದೆ.

ಪೂರ್ಣಿಮಾ ಗಂಭೀರ ಗಾಯಗೊಂಡವರು.

ಸ್ಕೂಟಿ ಸವಾರ ರಾಜು ಪೂರ್ಣೀಮಾರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದಾಗ ಸಾಣೂರು ಗ್ರಾಮದ ಪುಲ್ಕೇರಿ ಬೈಪಾಸ್‌ನ ವಿಶಾಲ್ ಗ್ಯಾರೇಜ್ ಬಳಿ ಸ್ಕೂಟಿಯನ್ನು ಅತೀ ವೇಗದಿಂದ ಚಲಾಯಿಸಿದ ಪರಿಣಾಮ ಪೂರ್ಣೀಮಾರವರು ಹಿಮ್ಮುಖವಾಗಿ ರಸ್ತೆಯ ಮೇಲೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿರುತ್ತದೆ.

ಚಿಕಿತ್ಸೆಗಾಗಿ ಉಡುಪಿ ಆದರ್ಶ ಆಸ್ಫತ್ರೆಗೆ ದಾಖಲಿಸಿರುವುದಾಗಿದೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಗೆ ನಾಲ್ಕು ಪ್ರಶಸ್ತಿ

Madhyama Bimba

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More