ಕಾರ್ಕಳ

ಕನ್ನಡ ಶಾಲೆ ಉಳಿಸಿ ಬೆಳೆಸಿ ಸಮಿತಿ- ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕುಚ್ಚೂರು ಶ್ರೀಕಾಂತ್ ಪೂಜಾರಿ

ಹೆಬ್ರಿ : ಕನ್ನಡ ಶಾಲೆ ಉಳಿಸಿ ಬೆಳೆಸಿ ರಾಜ್ಯಮಟ್ಟದ ಸಮಿತಿ ರಚನೆಯಾಗಿದ್ದು ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಕುಚ್ಚೂರು ಶ್ರೀಕಾಂತ್ ಪೂಜಾರಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾಧ್ಯಕ್ಷ ವಾಸುದೇವ ರಾವ್ ಅವರು ನೇಮಕ ಮಾಡಿದ್ದಾರೆ.

ಕನ್ನಡ ಶಾಲೆ ಉಳಿಸಿ ಬೆಳೆಸಲು ವಿಶೇಷ ಅಭಿಯಾನ ನಡೆಯಲಿದೆ ಎಂದು ಶ್ರೀಕಾಂತ್ ಪೂಜಾರಿ ತಿಳಿಸಿದ್ದಾರೆ.

Related posts

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮ- ರಕ್ತದಾನ ಶಿಬಿರ

Madhyama Bimba

ಜೂ. 6 ರಂದು ನೇರ ಸಂದರ್ಶನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More