ಕಾರ್ಕಳಹೆಬ್ರಿ

ಕುರಿ/ಮೇಕೆ ಘಟಕ ಸ್ಥಾಪನೆಗೆ ಸಹಾಯಧನ: ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಚಿಕ್ಕಮಗಳೂರು ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಪಡೆಯಲು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಪಶು ಸಂಗೋಪನೆ ಯಲ್ಲಿ ತೊಡಗಿಸಿಕೊಂಡಿರುವ 18ರಿಂದ 60 ವರ್ಷ ವಯೋಮಿತಿಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಉಡುಪಿ ತಾಲೂಕು ಮೊ.ನಂ: 9448134852, ಕಾಪು ತಾಲೂಕು ಮೊ.ನಂ: 8217389838, ಬ್ರಹ್ಮಾವರ ತಾಲೂಕು ಮೊ.ನಂ: 9448623690, ಕುಂದಾಪುರ ತಾಲೂಕು ಮೊ.ನಂ: 9448163237, ಬೈಂದೂರು ತಾಲೂಕು ಮೊ.ನಂ: 9741993045, ಕಾರ್ಕಳ ತಾಲೂಕು ಮೊ.ನಂ: 9845753062 ಹಾಗೂ ಹೆಬ್ರಿ ತಾಲೂಕು ಮೊ.ನಂ: 9986764615ಅನ್ನು ಅಥವಾ ಜಿಲ್ಲಾ ಅನುಷ್ಠಾನಾಧಿಕಾರಿಗಳು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ, ಚಿಕ್ಕಮಗಳೂರು ದೂರವಾಣಿ ಸಂಖ್ಯೆ:9448157129 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಬೈಲೂರು ಬಿ.ಇ.ಯಂ ಶಿಕ್ಷಣ ಸಂಸ್ಥೆಗಳ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಮೇಶ್ ಕಿಣಿ

Madhyama Bimba

ಇನ್ಸ್ಪಾಯರ್ ಅವಾರ್ಡ್: ಹೆಬ್ರಿ ಎಸ್ ಆರ್ ಶಿಕ್ಷಣ ಸಂಸ್ಥೆಯ ಇಶಾನಿ ಶೆಟ್ಟಿ ಮತ್ತು ಅಶ್ರಯ್ ಎಂ ನಾಯ್ಕ್ ಆಯ್ಕೆ

Madhyama Bimba

ನಾಗರಾಜ್ ಕಾಡುಹೊಳೆ ಅವರಿಗೆ ಕೋಸ್ಟಲ್ ಕಾಮಿಡಿ ಸ್ಟಾರ್ ೨ನೇ ರನ್ನರ್ ಆಪ್ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More