ಕಾರ್ಕಳಹೆಬ್ರಿ

ಹೆಬ್ರಿ ಎಸ್.ಆರ್ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗೆ ಬಹುಮಾನ

ಶೆಲ್ ಎನ್‌ಎಕ್ಸ್‌ಪ್ಲೋರರ್ಸ್ – ಲರ್ನಿಂಗ್ ಲಿಂಕ್ ಫೌಂಡೇಶನ್ ಸೈನ್ಸ್, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ, ಕಾರ್ನಿವಲ್-2026 ಈ ಕಾರ್ಯಕ್ರಮದಲ್ಲಿ ಹೆಬ್ರಿಯ ಎಸ್.ಆರ್. ಪಬ್ಲಿಕ್ ಸ್ಕೂಲ್‌ನ 8ನೇ ತರಗತಿಯ ವಿದ್ಯಾರ್ಥಿಗಳಾದ ವಿನೀಶ್ ಆಚಾರ್ಯ, ಆರುಷ್ ಶೆಟ್ಟಿ, ಆಕರ್ಷ್ ಎ. ಶೆಟ್ಟಿ ತಯಾರಿಸಿದ Solar Powered Recycling Bot ಮಾದರಿಯನ್ನು ಪ್ರದರ್ಶಿಸಿ ಪ್ರಥಮ ಸಮಾಧಾನಕರ ಬಹುಮಾನವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಂದ ಪಡೆದಿದ್ದಾರೆ.

Related posts

ಮೂಡಾ ಸೈಟು ಹಿಂದಿರಿಗಿಸಿರುವುದು ಭಯದ ಶರಣಾಗತಿಯಲ್ಲ: ಬಿಪಿನಚಂದ್ರ ಪಾಲ್ ನಕ್ರೆ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ-ಗಾಯ

Madhyama Bimba

ಎನ್‌ಐಎಫ್‌ಟಿ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More