ಮೂಡುಬಿದಿರೆ

 ಕೊಡಂಗಲ್ಲು ಮಾರಿಯಮ್ಮ ಹೊರೆಕಾಣಿಕೆ ಮೆರವಣಿಗೆ

ಮೂಡುಬಿದಿರೆ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕೊಡಂಗಲ್ಲು ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಉದ್ಯಮಿ ಕೆ ಶ್ರೀಪತಿ ಭಟ್, ಚೌಟರ ಅರಮನೆ ಕುಲದೀಪ್ ಎಂ. ತೆಂಗಿನ ಕಾಯಿ ಒಡೆದು ಚಾಲನೆಗೊಳಿಸಿದರು.

ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ದೇವಸ್ಥಾನದವರೆಗೆ ನಡೆದ ಮೆರವಣಿಗೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಕೋಟ್ಯಾನ್, ಉಪಾಧ್ಯಕ್ಷ ಕೊರಗಪ್ಪ, ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹೆಗ್ಡೆ, ಸೀತಾರಾಮ ಆಚಾರ್ಯ, ಕೋಶಾಧಿಕಾರಿ ಸಂತೋಷ್ ಶೆಟ್ಟಿ, ಕಾರ್ಯದರ್ಶಿಗಳಾದ ಅಮರ್ ಕೋಟೆ, ಸತೀಶ್ ಕೋಟ್ಯಾನ್, ಆಡಳಿತ ಮಂಡಳಿ ಅಧ್ಯಕ್ಷರಾದ ದೇಜು, ಕಾರ್ಯದರ್ಶಿ ಸಂದೀಪ್, ಬ್ರಹ್ಮಕಲಶೋತ್ಸವ ಪ್ರಮುಖರಾದ ಧೀರಜ್ ಕೆ. , ಅಮೃತ್ ರಾಜ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಮಹಾವೀರ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಓರಿಯಂಟೇಶನ್ ಡೇ’ ಕಾರ್ಯಾಗಾರ

Madhyama Bimba

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba

ನೆಲ್ಲಿಕಾರುನಲ್ಲಿ ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More