ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾಗಿ ಮಂಜುನಾಥ್ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಬಾರ್ಲಾಯ ಆಯ್ಕೆ

ಪ್ರತಿಷ್ಠಿತ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ 2026-27ನೇ ಸಾಲಿನ ಒಂಬತ್ತನೇ ವರ್ಷದ ಅಧ್ಯಕ್ಷರಾಗಿ ಸಿವಿಲ್ ಎಂಜಿನಿಯರ್ ಮಂಜುನಾಥ ಹೆಗ್ಡೆ ಇವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ನಿವೃತ್ತ ಪ್ರಾಂಶುಪಾಲರಾದ ಗಣೇಶ್ ಬಾರ್ಲಾಯ ಇವರು ಆಯ್ಕೆಯಾಗಿದ್ದಾರೆ.


ಮಾ. 06ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಂಸ್ಥೆಯ ಮಾರ್ಗದರ್ಶಕರಾದ ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ| ಭರತೇಶ್ ಆದಿರಾಜ್, ಹಾಲಿ ಅಧ್ಯಕ್ಷರಾದ ಸುರೇಂದ್ರ ನಾಯಕ್, ಪೂರ್ವಾಧ್ಯಕ್ಷರುಗಳಾದ ಪ್ರಶಾಂತ್ ಬಿಳಿರಾಯ, ಪ್ರಕಾಶ್ ಪೈ, ಉಪೇಂದ್ರ ವಾಗ್ಲೆ ಹಾಗು ಇತರರು ಹಾಜರಿದ್ದರು.

Related posts

ಪ್ರತಿಭಾ ಕಾರಂಜಿಯಲ್ಲಿ ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಗೆ ನಾಲ್ಕು ಪ್ರಶಸ್ತಿ

Madhyama Bimba

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba

ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನದ ಭಜನಾ ಸೇವಾ ಸಮಿತಿಯ ಪದಾಧಿಕಾರಿಗಳ ಪದಗ್ರಹಣ: ಅಧ್ಯಕ್ಷರಾಗಿ ಕರುಣಾಕರ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರಸಾದ್ ಆಚಾರ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More