ಕಾರ್ಕಳ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಮಾ. 15ರಂದು ಬೃಹತ್ ರಕ್ತದಾನ ಶಿಬಿರ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ ಜೋಡುರಸ್ತೆ, ಕುಕ್ಕುಂದೂರು ಇದರ ಬೆಳ್ಳಿ ಹಬ್ಬದ ಸಂಭ್ರಮದ ಪ್ರಯುಕ್ತ ಫ್ರೆಂಡ್ಸ್ ಪವರ್ ಜಿಮ್ ಮತ್ತು ಲೇಡಿಸ್ ಫಿಟೆನೆಸ್ ಹೌಸ್ ಜೋಡುರಸ್ತೆ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ಕಾರ್ಕಳ ಇವರ ಆಶ್ರಯದಲ್ಲಿ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ವಿಭಾಗ ಅಜ್ಜರ ಕಾಡು, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಮಾ. 15 ಆದಿತ್ಯವಾರ ಬೆಳಿಗ್ಗೆ 9.00 ಗಂಟೆಗೆ ಶ್ರೀ ದುರ್ಗಾಪರಮೇಶ್ವರೀ ಸಹಕಾರಿ ಸಂಘದ ಸಭಾಂಗಣದಲ್ಲಿ ಜರಗಲಿದೆ.


ರಕ್ತದಾನಿಗಳು ಈ ಶಿಬಿರದಲ್ಲಿ ಪಾಲ್ಗೊಂಡು ಸಂಘಟಕರೊಂದಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9845096302, 8197494649 ಸಂಪರ್ಕಿಸಬಹುದಾಗಿದೆ.

Related posts

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

Madhyama Bimba

ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಪದಾಧಿಕಾರಿಗಳ ಆಯ್ಕೆ

Madhyama Bimba

ಕಾರ್ಕಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More