ಕಾರ್ಕಳ

ಅಜೆಕಾರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಅಜೆಕಾರು: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಾ. 12ರಂದು ವರದಿಯಾಗಿದೆ.
ಮರ್ಣೆ ನಿವಾಸಿ ವಿಜಯ (55) ಮೃತಪಟ್ಟವರು.


ವಿಜಯರವರು ಗುಡ್ಡೆಯಂಗಡಿಯಲ್ಲಿರುವ ತಮ್ಮ ತೋಟದ ಕೆಲಸಕ್ಕೆಂದು ಹೋದವರು ತೋಟದಲ್ಲಿ ಹಾಕಿದ್ದ ಗೊಬ್ಬರದ ರಾಶಿಯ ಮೇಲೆ ಬಿದ್ದಿದ್ದರು. ಕೂಡಲೇ ಅವರನ್ನು ಅಜೆಕಾರು ಪ್ರಾಥಮಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಇವರು ಹೃದಯ ಸಂಬಂದಿ ಖಾಯಿಲೆ ಅಥವಾ ಇನ್ಯಾವುದೋ ಖಾಯಿಲೆಯಿಂದ ಕುಸಿದು ಬಿದ್ದು ಮೃತಪಟ್ಟಿರುವುದಾಗಿದೆ.

ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

 ಮಾಂಟ್ರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ  ನಿರ್ದೇಶಕರ ಆಯ್ಕೆ

Madhyama Bimba

ಕಾರ್ಕಳ: ಸ್ಕೂಟರ್ ಹಾಗೂ ಮೋಟಾರ್ ಸೈಕಲ್ ಮುಖಾಮುಖಿ ಡಿಕ್ಕಿ- ಸವಾರರಿಗೆ ಗಾಯ

Madhyama Bimba

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪಿಯುಸಿ ಸಾಧಕರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More