ಕಾರ್ಕಳಹೆಬ್ರಿ

ಅಂಗನವಾಡಿ ಕಟ್ಟಡ ಸಾಮಾಗ್ರಿ ಬಹಿರಂಗ ಹರಾಜು

ಕಾರ್ಕಳ ಶಿಶು ಅಭಿವೃದ್ಧಿ ಯೋಜನೆಯ ಇನ್ನಾ ಪಂಚಾಯತ್ ವ್ಯಾಪ್ತಿಯ ಪಡುಇನ್ನಾ ಅಂಗನವಾಡಿ ಕೇಂದ್ರದ ಕಟ್ಟಡ ಸಾಮಾಗ್ರಿಗಳನ್ನು ಮಾರ್ಚ್ 17 ರಂದು ಪಡುಇನ್ನಾ ಅಂಗನವಾಡಿ ಕೇಂದ್ರದಲ್ಲಿ ಹರಾಜು ಮಾಡಲಾಗುತ್ತಿದ್ದು ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಅಜೆಕಾರು: ಶಾಲೆಯಲ್ಲಿ ಕಸಕ್ಕೆ ಬೆಂಕಿ- ವಸ್ತು ಸ್ಪೋಟ: 4 ಮಕ್ಕಳಿಗೆ ಸುಟ್ಟ ಗಾಯ

Madhyama Bimba

ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ವಿ ಸುನಿಲ್ ಕುಮಾರ್‌ರವರಿಂದ ಚಾಲನೆ

Madhyama Bimba

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More