Blog

ಇನ್ಸ್ಪೆಕ್ಟರ್ ಸಂದೇಶ್  ಅಮಾನತು

ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.
ಮಹಿಳೆಯೊಬ್ಬರ ಜೊತೆ ಫೋನ್‌ನಲ್ಲಿ ಅತ್ಯಂತ ಅಸಭ್ಯವಾಗಿ ಮತ್ತು ಅಪ್ರಸ್ತುತವಾಗಿ ಮಾತನಾಡಿರುವುದು ಈ ಅಮಾನತಿಗೆ ಕಾರಣವಾಗಿದೆ. ಈ ಆಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.
ಇನ್ಸ್ಪೆಕ್ಟರ್ ಸಂದೇಶ್ ಅವರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದಾಗಿ ಆರೋಪಗಳು ಮಾಧ್ಯಮಗಳಲ್ಲಿ ಕೇಳಿಬಂದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸ್ ಅನುಚಿತ ವರ್ತನೆಯನ್ನು ಖಂಡಿಸಿ ಹಲವಾರು ಮಂದಿ ಪ್ರಶ್ನಿಸಿದರು.

Related posts

ಪದ್ಮನಾಭ ಭಟ್ ಮುನಿಯಾಲು ನಿಧನ

Madhyama Bimba

ಮೇಘ ಸ್ಫೋಟದ ಪ್ರದೇಶಕ್ಕೆ ಮುನಿಯಾಲು ಉದಯ ಶೆಟ್ಟಿ ಭೇಟಿ

Madhyama Bimba

ಹೆಬ್ರಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ದರೋಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More