ಕಾರ್ಕಳಹೆಬ್ರಿ

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ.


ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಮಹಿಳೆ ಮೃತ್ಯು

Madhyama Bimba

ಅಜೆಕಾರು: ಕಾಡುಹೊಳೆಯಿಂದ ವ್ಯಕ್ತಿ ನಾಪತ್ತೆ- ಮಾಹಿತಿ ತಿಳಿದರೆ ಅಜೆಕಾರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ

Madhyama Bimba

ಕೆರ್ಜಾಡಿ ಶ್ರೀ ಬ್ರಹ್ಮಬೈದರ್ಕಳ, ಶಿವರಾಯ ಗರೋಡಿ ಮತ್ತು ಸಪರಿವಾರ ದೈವಗಳ ನೂತನ ಗರ್ಭಗುಡಿಯ ಲೋಕಾರ್ಪಣೆ ಮತ್ತು ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More