ಕಾರ್ಕಳ

ಮಾ. 24: ಕುಚ್ಚೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಂಗಪೂಜಾ ಮಹೋತ್ಸವ ಹಾಗೂ ಕೆಂಡೋತ್ಸವ

ಕುಚ್ಚೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ. 24ರಂದು ವರ್ಷಂಪ್ರತಿಯಂತೆ ಜರಗುವ ರಂಗಪೂಜಾ ಮಹೋತ್ಸವ ಹಾಗೂ ಕೆಂಡೋತ್ಸವವು ವೇದಮೂರ್ತಿ ಪ್ರೇಮಚಂದ್ರ ತಂತ್ರಿಯವರ ನೇತ್ರತ್ವದಲ್ಲಿ ಜರುಗಲಿದೆ.


ಅಂದು ಪೂರ್ವಾಹ್ನ ಗಂಟೆ 8.00ಕ್ಕೆ ಪುಣ್ಯಾಹವಾಹನ, ಗಂಟೆ 12.00ಕ್ಕೆ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ಉತ್ಸವ ಬಲಿ, ಮಧ್ಯಾಹ್ನ ಗಂಟೆ 12.30ಕ್ಕೆ ಅನ್ನಸಂತರ್ಪಣೆ, ಅಪರಾಹ್ನ ಗಂಟೆ 6.00ರಿಂದ 7.00ರವರೆಗೆ ಭಜನೆ, ಸಂಜೆ 7.00ಕ್ಕೆ ಮಹಾಲಿಂಗೇಶ್ವರನ ಉತ್ಸವ ಬಲಿ, 8.30ಕ್ಕೆ ರಂಗಪೂಜೆ, ರಾತ್ರಿ ಗಂಟೆ 10.30ಕ್ಕೆ ಕಲ್ಲುಕುಟ್ಟಿಗನ ಕೋಲ, ಗಂಟೆ 1.30ಕ್ಕೆ ಅಮ್ಮನವರ ಕೆಂಡೋತ್ಸವ, ದೈವ ಸಂದರ್ಶನ, ಮಹಾಪ್ರಸಾದ ವಿತರಣೆ ನಡೆಯಲಿದೆ.

Related posts

ಉಡುಪಿ ಜಿಲ್ಲಾಧಿಕಾರಿ ಭೇಟಿ ಮಾಡಿದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

Madhyama Bimba

ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ : ಅರ್ಜಿ ಆಹ್ವಾನ 

Madhyama Bimba

ಕಾರ್ಕಳ: ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More