Blog

ಉದಯ ಶೆಟ್ಟಿ ಮುನಿಯಾಲು ಸಂತಾಪ



ಬ್ರಹ್ಮಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷ  ಮುದ್ರಾಡಿ ಮಂಜುನಾಥ್ ಪೂಜಾರಿ ಅವರ ತಾಯಿ ಕಮಲ ಪೂಜಾರಿ ಅವರು ಸ್ವಗೃಹದಲ್ಲಿ ನಿಧನರಾಗಿದ್ದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ದಿವಂಗತರು ಮುದ್ರಾಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು.  ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸತ್ಯ ನಾರಾಯಣ ಹೆಬ್ಬಾರ್ ನಿಧನ

Madhyama Bimba

ಜನನಿ ಮಿತ್ರ ಮಂಡಳಿ ಅತ್ತೂರು ಇದರ ವಾರ್ಷಿಕೋತ್ಸವ

Madhyama Bimba

ಕಾರ್ಕಳ: ವಿದ್ಯುತ್ ಕಂಬದಿಂದ ಬಿದ್ದು ವ್ಯಕ್ತಿ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More